ರಸ್ತೆಗಿಳಿದವರಿಗೆ ಪೊಲೀಸರಿಂದ ಲಾಠಿ ರುಚಿ..

ರಸ್ತೆಗಿಳಿದವರಿಗೆ ಪೊಲೀಸರಿಂದ ಲಾಠಿ ರುಚಿ..
ಪೊಲೀಸರಿಂದ ಲಾಠಿ ರುಚಿ..
ರಸ್ತೆಗಿಳಿದವರಿಗೆ ಪೊಲೀಸರಿಂದ ಲಾಠಿ ರುಚಿ..
ರಸ್ತೆಗಿಳಿದವರಿಗೆ ಪೊಲೀಸರಿಂದ ಲಾಠಿ ರುಚಿ..
ರಸ್ತೆಗಿಳಿದವರಿಗೆ ಪೊಲೀಸರಿಂದ ಲಾಠಿ ರುಚಿ..
ರಸ್ತೆಗಿಳಿದವರಿಗೆ ಪೊಲೀಸರಿಂದ ಲಾಠಿ ರುಚಿ..

ಹುಬ್ಬಳ್ಳಿ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು,ಲಾಕ್‌ಡೌನ್ ನಿಯಮ ಉಲ್ಲಂಘಿಸಿ ರಸ್ತೆಗಿಳಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.
ಸದ್ಯ ಲಾಕ್‌ಡೌನ್ ಗೊತ್ತಿದ್ದೂ ಕಾನೂನು ಉಲ್ಲಂಘಿಸಿ ನಗರದ ಹಳೇ ಹುಬ್ಬಳ್ಳಿ, ಚನ್ನಮ್ಮ ವೃತ್ತದಲ್ಲಿ ಓಡಾಡುತ್ತಿದ್ದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. 
ಇನ್ನು ಮನೆಯಿಂದ ಹೊರ ಬರಬೇಡಿ ಅಂತ ಮೊನ್ನೆಯಿಂದ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮನವಿ ಮಾಡುತ್ತಿದ್ದು,ರಾಜ್ಯ, ಕೇಂದ್ರ ಸರ್ಕಾರ ಕೂಡ ಮನೆಯಿಂದ ಹೊರ ಬರದಂತೆ ಆದೇಶ ಹೊರಡಿಸಿದೆ.
ಆದರೆ ಸರ್ಕಾರದ ಆದೇಶಕ್ಕೆ ಕ್ಯಾರೆ ಎನ್ನದ ಹುಬ್ಬಳ್ಳಿಯ ಕೆಲವು ಜನರು ರಸ್ತೆಯಲ್ಲಿ ಬೇಕಾಬಿಟ್ಟಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸಿ ಮನೆಗೆ ಕಳುಹಿಸಿದ್ದಾರೆ.