ದೇಶದಲ್ಲಿ ೪೩ ಸಾವಿರ ಹೊಸ ಸೋಂಕಿತರು

covid

ದೇಶದಲ್ಲಿ ೪೩ ಸಾವಿರ ಹೊಸ ಸೋಂಕಿತರು

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ ೨೪ ಗಂಟೆಯಲ್ಲಿ ದೇಶದಲ್ಲಿ ೪೩,೭೩೩ ಮಂದಿಗೆ ಹೊಸದಾಗಿ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

ಕಳೆದ ೨೪ ಗಂಟೆಯಲ್ಲಿ ದೇಶದಲ್ಲಿ ೪೩,೭೩೩ ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ,೦೬,೬೩,೬೬೫ಕ್ಕೆ ಏರಿಕೆಯಾಗಿದೆ.

ಕಳೆದ ೨೪ ಗಂಟೆಗಳಲ್ಲಿ ೯೩೦ ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೂಲಕ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ ,೦೪,೨೧೧ ಕ್ಕೆ ಏರಿಕೆಯಾಗಿದೆ. ಕಳೆದ ೨೪ ಗಂಟೆಗಳಲ್ಲಿ ೪೭,೨೪೦ ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ,೯೭,೯೯,೫೩೪ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ ,೫೯,೯೨೦ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.