ಆನ್‌ಲೈನ್ ಶಿಕ್ಷಣ ರದ್ದು

Online Education

ಆನ್‌ಲೈನ್ ಶಿಕ್ಷಣ ರದ್ದು

ಬೆಂಗಳೂರು : ರಾಜ್ಯದಲ್ಲಿ ಆನ್‌ಲೈನ್ ಶಿಕ್ಷಣವನ್ನು ರದ್ದುಗೊಳಿಸಿ  ಸರ್ಕಾರ ಆದೇಶವನ್ನು ಹೊರಡಿಸಿದೆ. ಇನ್ನುಮುಂದೆ ಎಲ್‌ಕೆಜಿ, ಯುಕೆಜಿ ಹಾಗೂ ೫ನೇ ತರಗತಿ ವರಗಿನ ಮಕ್ಕಳಿಗೆ ಆನ್‌ಲೈನ್ ಶಿಕ್ಷಣವನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. 
ಅತಿಯಾದ ಮೊಬೈಲ್ ಹಾಗೂ ಕಂಪ್ಯೂಟರ್ ಬಳಕೆ, ಖಾಸಗಿ ಶಾಲೆಗಳ ಅಂದಾದರ್ಬಾರ್ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಇಂಟರ್‌ನೆಟ್ ಸೌಲಭ್ಯದ ಕೊರತೆ ಮತ್ತು ಮಕ್ಕಳ ಮೇಲೆ ಹೇರಲಾಗುತ್ತಿದ್ದ ಮಾನಸಿಕ ಕಿರುಕುಳ ಹಿನ್ನೆಲೆಯಲ್ಲಿ ಅನ್‌ಲೈನ್ ಶಿಕ್ಷಣವನ್ನು ರದ್ದುಗೊಳಿಸಲಾಗಿದೆ.